Luke · chapter 2 · verse 4
Luke 2:4 in Kannada
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
(yosephanu daaveedana manetana davanoo vanshadavanoo aagiddadarinda) avanu saha galilaayada najaretemba pattanadinda yoodaa yadalli betlehem endu kareyalpatta daaveedana pattanakke
Luke 2:4 in English
- King James Version (KJV)
- And Joseph also went up from Galilee, out of the city of Nazareth, into Judæa, unto the city of David, which is called Bethlehem; (because he was of the house and lineage of David:)
- World English Bible (WEB)
- Joseph also went up from Galilee, out of the city of Nazareth, into Judea, to David’s city, which is called Bethlehem, because he was of the house and family of David,
- American Standard Version (ASV)
- And Joseph also went up from Galilee, out of the city of Nazareth, into Judæa, to the city of David, which is called Bethlehem, because he was of the house and family of David;
- Bible in Basic English (BBE)
- And Joseph went up from Galilee, out of the town of Nazareth, into Judaea, to Beth-lehem, the town of David, because he was of the house and family of David,
- Darby Translation (DBY)
- and Joseph also went up from Galilee out of the city Nazareth to Judaea, to David's city, the which is called Bethlehem, because he was of the house and family of David,
- Webster's Bible (WBS)
- And Joseph also went up from Galilee, out of the city of Nazareth, into Judea, to the city of David, which is called Bethlehem; (because he was of the house and lineage of David)
- Young's Literal Translation (YLT)
- and Joseph also went up from Galilee, out of the city of Nazareth, to Judea, to the city of David, that is called Bethlehem, because of his being of the house and family of David,
Read in context
- 2ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
- 3ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
- 4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
- 5ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
- 6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
Cross references
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Luke 1:26–27 ಲೂಕನು 1:26–27ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- Luke 4:16 ಲೂಕನು 4:16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- Ruth 4:17 ರೂತಳು 4:17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
- Luke 3:23–31 ಲೂಕನು 3:23–31ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು; ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು; ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- Matthew 1:1–17 ಮತ್ತಾಯನು 1:1–17ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು. ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು; ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು; ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು; ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು; ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು; ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು; ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು. ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು; ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು; ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು; ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು; ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು. ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
- Ruth 2:4 ರೂತಳು 2:4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
- 1 Samuel 20:6 1 ಸಮುವೇಲನು 20:6ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
- 1 Samuel 16:4 1 ಸಮುವೇಲನು 16:4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
Original words (Greek)
- And · G2532καί kaí
- Joseph · G2501Ἰωσήφ Iōsḗph
- also · G1161δέ dé
- up · G305ἀναβαίνω anabaínō
- from · G575ἀπό apó
- Galilee · G1056Γαλιλαία Galilaía
- of · G1537ἐκ ek
- city · G4172πόλις pólis
- Nazareth · G3478Ναζαρέθ Nazaréth
- into · G1519εἰς eis
- Judæa · G2449Ἰουδαία Ioudaía
- unto · G1519εἰς eis
- city · G4172πόλις pólis
- David · G1138Δαβίδ Dabíd
- which · G3748ὅστις hóstis
- called · G2564καλέω kaléō
- Bethlehem · G965Βηθλεέμ Bēthleém
- because · G1223διά diá
- he · G846αὐτός autós
- was · G1511εἶναι eînai
- of · G1537ἐκ ek
- house · G3624οἶκος oîkos
- and · G2532καί kaí
- lineage · G3965πατριά patriá
- David · G1138Δαβίδ Dabíd