Luke · chapter 2 · verse 44
Luke 2:44 in Kannada
ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
Aadare aatanu gumpinalli iddirabahudendu avaru bhaavisi ondu dinada prayaanavannu maadida mele tamma balagadavaralliyoo pari chayavaadavaralliyoo aatanannu hudukidaru.
Luke 2:44 in English
- King James Version (KJV)
- But they, supposing him to have been in the company, went a day’s journey; and they sought him among [their] kinsfolk and acquaintance.
- World English Bible (WEB)
- but supposing him to be in the company, they went a day’s journey; and they looked for him among their relatives and acquaintances.
- American Standard Version (ASV)
- but supposing him to be in the company, they went a day’s journey; and they sought for him among their kinsfolk and acquaintance:
- Bible in Basic English (BBE)
- And in the belief that he was with some of their number, they went a day's journey; and after looking for him among their relations and friends,
- Darby Translation (DBY)
- but, supposing him to be in the company that journeyed together, they went a day's journey, and sought him among their relations and acquaintances:
- Webster's Bible (WBS)
- But they, supposing him to be in the company, went a day's journey; and they sought him among [their] relations and acquaintance.
- Young's Literal Translation (YLT)
- and, having supposed him to be in the company, they went a day's journey, and were seeking him among the kindred and among the acquaintances,
Read in context
- 42ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
- 43ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
- 44ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
- 45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
- 46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
Cross references
- Psalm 122:1–4 ಕೀರ್ತನೆಗಳು 122:1–4ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
Original words (Greek)
- But · G1161δέ dé
- supposing · G3543νομίζω nomízō
- him · G846αὐτός autós
- been · G1511εἶναι eînai
- in · G1722ἐν en
- company · G4923συνοδία synodía
- went · G2064ἔρχομαι érchomai
- day’s · G2250ἡμέρα hēméra
- journey · G3598ὁδός hodós
- and · G2532καί kaí
- sought · G327ἀναζητέω anazētéō
- him · G846αὐτός autós
- among · G1722ἐν en
- kinsfolk · G4773συγγενής syngenḗs
- and · G2532καί kaí
- acquaintance · G1110γνωστός gnōstós