Skip to content
ThuthiThuthiThuthi
Luke · chapter 2 · verse 45

Luke 2:45 in Kannada

ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.

Aadare avaru aatanannu kandukollade hoda darinda aatanannu hudukuttaa matte yeroosa lemige hintirugi bandaru.

Luke 2:45 in English

King James Version (KJV)
And when they found him not, they turned back again to Jerusalem, seeking him.
World English Bible (WEB)
When they didn’t find him, they returned to Jerusalem, looking for him.
American Standard Version (ASV)
and when they found him not, they returned to Jerusalem, seeking for him.
Bible in Basic English (BBE)
And seeing that he was not there, they went back to Jerusalem, to make search for him.
Darby Translation (DBY)
and not having found him they returned to Jerusalem seeking him.
Webster's Bible (WBS)
And when they found him not, they returned to Jerusalem, seeking him.
Young's Literal Translation (YLT)
and not having found him, they turned back to Jerusalem seeking him.

Read in context

  1. 43ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
  2. 44ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
  3. 45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
  4. 46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
  5. 47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
Read all of Luke 2

Original words (Greek)

Luke 2:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.