Luke · chapter 2 · verse 46
Luke 2:46 in Kannada
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
Mooru divasa galaada mele aatanu devaalayadalli bodhakara naduve kootukondu avara maatugalannu kelisi kolluttaa avarannu prashnisuttaa iruvadannu avaru kandaru.
Luke 2:46 in English
- King James Version (KJV)
- And it came to pass, that after three days they found him in the temple, sitting in the midst of the doctors, both hearing them, and asking them questions.
- World English Bible (WEB)
- After three days they found him in the temple, sitting in the middle of the teachers, both listening to them and asking them questions.
- American Standard Version (ASV)
- And it came to pass, after three days they found him in the temple, sitting in the midst of the teachers, both hearing them, and asking them questions:
- Bible in Basic English (BBE)
- And after three days they came across him in the Temple, seated among the wise men, giving ear to their words and putting questions to them.
- Darby Translation (DBY)
- And it came to pass, after three days they found him in the temple, sitting in the midst of the teachers and hearing them and asking them questions.
- Webster's Bible (WBS)
- And it came to pass, that after three days they found him in the temple, sitting in the midst of the doctors, both hearing them, and asking them questions.
- Young's Literal Translation (YLT)
- And it came to pass, after three days, they found him in the temple, sitting in the midst of the teachers, both hearing them and questioning them,
Read in context
- 44ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
- 45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
- 46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- 47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- 48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
Cross references
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
- Isaiah 49:1–2 ಯೆಶಾಯ 49:1–2ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Acts 5:34 ಅಪೊಸ್ತಲರ ಕೃತ್ಯಗಳು 5:34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Matthew 27:63–64 ಮತ್ತಾಯನು 27:63–64ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- 1 Kings 12:5 1 ಅರಸುಗಳು 12:5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Luke 2:44–45 ಲೂಕನು 2:44–45ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು. ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
- 1 Kings 12:12 1 ಅರಸುಗಳು 12:12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
Original words (Greek)
- And · G2532καί kaí
- pass · G1096γίνομαι gínomai
- after · G3326μετά metá
- three · G5140τρεῖς treîs
- days · G2250ἡμέρα hēméra
- found · G2147εὑρίσκω heurískō
- him · G846αὐτός autós
- in · G1722ἐν en
- temple · G2411ἱερόν hierón
- sitting · G2516καθέζομαι kathézomai
- in · G1722ἐν en
- midst · G3319μέσος mésos
- doctors · G1320διδάσκαλος didáskalos
- both · G2532καί kaí
- hearing · G191ἀκούω akoúō
- them · G846αὐτός autós
- and · G2532καί kaí
- asking · G1905ἐπερωτάω eperōtáō
- them · G846αὐτός autós
- questions · G1905ἐπερωτάω eperōtáō