Skip to content
ThuthiThuthiThuthi
Luke · chapter 2 · verse 47

Luke 2:47 in Kannada

ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.

Aatanu aadida maatugalannu kelida varellaru aatana jnyaanakkoo uttaragaligoo beragaa daru.

Luke 2:47 in English

King James Version (KJV)
And all that heard him were astonished at his understanding and answers.
World English Bible (WEB)
All who heard him were amazed at his understanding and his answers.
American Standard Version (ASV)
and all that heard him were amazed at his understanding and his answers.
Bible in Basic English (BBE)
And all to whose ears it came were full of wonder at his knowledge and the answers which he gave.
Darby Translation (DBY)
And all who heard him were astonished at his understanding and answers.
Webster's Bible (WBS)
And all that heard him were astonished at his understanding and answers.
Young's Literal Translation (YLT)
and all those hearing him were astonished at his understanding and answers.

Read in context

  1. 45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
  2. 46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
  3. 47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
  4. 48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
  5. 49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
Read all of Luke 2

Cross references

Original words (Greek)

Luke 2:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.