Luke · chapter 2 · verse 49
Luke 2:49 in Kannada
ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
Aatanu avarige--neevu nannannu hudukiddenu? Naanu nanna tandeya kelasadalli irabekaadaddu agatyavaagittendu nimage tiliyalillavo andanu.
Luke 2:49 in English
- King James Version (KJV)
- And he said unto them, How is it that ye sought me? wist ye not that I must be about my Father’s business?
- World English Bible (WEB)
- He said to them, “Why were you looking for me? Didn’t you know that I must be in my Father’s house?”
- American Standard Version (ASV)
- And he said unto them, How is it that ye sought me? knew ye not that I must be in my Father’s house?
- Bible in Basic English (BBE)
- And he said to them, Why were you looking for me? was it not clear to you that my right place was in my Father's house?
- Darby Translation (DBY)
- And he said to them, Why [is it] that ye have sought me? did ye not know that I ought to be [occupied] in my Father's business?
- Webster's Bible (WBS)
- And he said to them, How is it that ye sought me? knew ye not that I must be about my Father's business?
- Young's Literal Translation (YLT)
- And he said unto them, 'Why [is it] that ye were seeking me? did ye not know that in the things of my Father it behoveth me to be?'
Read in context
- 47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- 48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
- 49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
- 50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
- 51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
Cross references
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- John 8:29 ಯೋಹಾನನು 8:29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Luke 2:48 ಲೂಕನು 2:48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
- John 5:17 ಯೋಹಾನನು 5:17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
- Matthew 21:12 ಮತ್ತಾಯನು 21:12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- John 2:16–17 ಯೋಹಾನನು 2:16–17ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.