Skip to content
ThuthiThuthiThuthi
Luke · chapter 2 · verse 5

Luke 2:5 in Kannada

ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.

Tanage nishchayamaadalpattidda mattu poorna garbhiniyaagidda mariyalondige khaaneshumaari baresikolluvadakkaagi hodanu.

Luke 2:5 in English

King James Version (KJV)
To be taxed with Mary his espoused wife, being great with child.
World English Bible (WEB)
to enroll himself with Mary, who was pledged to be married to him as wife, being pregnant.
American Standard Version (ASV)
to enrol himself with Mary, who was betrothed to him, being great with child.
Bible in Basic English (BBE)
To be put on the list with Mary, his future wife, who was about to become a mother.
Darby Translation (DBY)
to be inscribed in the census roll with Mary who was betrothed to him [as his] wife, she being great with child.
Webster's Bible (WBS)
To be taxed with Mary his espoused wife, being great with child.
Young's Literal Translation (YLT)
to enrol himself with Mary his betrothed wife, being with child.

Read in context

  1. 3ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
  2. 4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
  3. 5ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
  4. 6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
  5. 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
Read all of Luke 2

Cross references

Original words (Greek)

Luke 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.