Skip to content
ThuthiThuthiThuthi
Luke · chapter 2 · verse 50

Luke 2:50 in Kannada

ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.

Aadare aatanu avarige helida maatannu avaru grahisalilla.

Luke 2:50 in English

King James Version (KJV)
And they understood not the saying which he spake unto them.
World English Bible (WEB)
They didn’t understand the saying which he spoke to them.
American Standard Version (ASV)
And they understood not the saying which he spake unto them.
Bible in Basic English (BBE)
And his words seemed strange to them.
Darby Translation (DBY)
And they understood not the thing that he said to them.
Webster's Bible (WBS)
And they understood not the saying which he spoke to them.
Young's Literal Translation (YLT)
and they did not understand the saying that he spake to them,

Read in context

  1. 48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
  2. 49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
  3. 50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
  4. 51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
  5. 52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
Read all of Luke 2

Cross references

Original words (Greek)

Luke 2:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.