Luke · chapter 2 · verse 52
Luke 2:52 in Kannada
ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
Yesu jnyaanadalliyoo dehada belavanige yalliyoo devara mattu manushyara dayeyalliyoo vruddhiyaadanu.
Luke 2:52 in English
- King James Version (KJV)
- And Jesus increased in wisdom and stature, and in favour with God and man.
- World English Bible (WEB)
- And Jesus increased in wisdom and stature, and in favor with God and men.
- American Standard Version (ASV)
- And Jesus advanced in wisdom and stature, and in favor with God and men.
- Bible in Basic English (BBE)
- And Jesus was increasing in wisdom and in years, and in grace before God and men.
- Darby Translation (DBY)
- And Jesus advanced in wisdom and stature, and in favour with God and men.
- Webster's Bible (WBS)
- And Jesus increased in wisdom and stature, and in favor with God and man.
- Young's Literal Translation (YLT)
- and Jesus was advancing in wisdom, and in stature, and in favour with God and men.
Read in context
- 50ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
- 51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- 52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
Cross references
- Luke 2:40 ಲೂಕನು 2:40ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
- Proverbs 3:3–4 ಜ್ಞಾನೋಕ್ತಿಗಳು 3:3–4ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- 1 Samuel 2:26 1 ಸಮುವೇಲನು 2:26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Luke 1:80 ಲೂಕನು 1:80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Acts 7:9–10 ಅಪೊಸ್ತಲರ ಕೃತ್ಯಗಳು 7:9–10ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.