Luke · chapter 2 · verse 6
Luke 2:6 in Kannada
ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
Heege avaru alli iddaaga aakege herigeya divasagalu poornavaadavu.
Luke 2:6 in English
- King James Version (KJV)
- And so it was, that, while they were there, the days were accomplished that she should be delivered.
- World English Bible (WEB)
- While they were there, the day had come for her to give birth.
- American Standard Version (ASV)
- And it came to pass, while they were there, the days were fulfilled that she should be delivered.
- Bible in Basic English (BBE)
- And while they were there, the time came for her to give birth.
- Darby Translation (DBY)
- And it came to pass, while they were there, the days of her giving birth [to her child] were fulfilled,
- Webster's Bible (WBS)
- And so it was, that while they were there, the days were accomplished that she should be delivered.
- Young's Literal Translation (YLT)
- And it came to pass, in their being there, the days were fulfilled for her bringing forth,
Read in context
- 4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
- 5ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
- 6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
- 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- 8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
Cross references
- Psalm 33:11 ಕೀರ್ತನೆಗಳು 33:11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Revelation 12:1–5 ಪ್ರಕಟನೆ 12:1–5ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Luke 1:57 ಲೂಕನು 1:57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.