Luke · chapter 2 · verse 8
Luke 2:8 in Kannada
ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
Aaga ade seemeyalli kurubaru holadalliddu raatriyalli tamma hindannu kaayuttiddaru.
Luke 2:8 in English
- King James Version (KJV)
- And there were in the same country shepherds abiding in the field, keeping watch over their flock by night.
- World English Bible (WEB)
- There were shepherds in the same country staying in the field, and keeping watch by night over their flock.
- American Standard Version (ASV)
- And there were shepherds in the same country abiding in the field, and keeping watch by night over their flock.
- Bible in Basic English (BBE)
- And in the same country there were keepers of sheep in the fields, watching over their flock by night.
- Darby Translation (DBY)
- And there were shepherds in that country abiding without, and keeping watch by night over their flock.
- Webster's Bible (WBS)
- And there were in the same country shepherds abiding in the field, keeping watch over their flock by night.
- Young's Literal Translation (YLT)
- And there were shepherds in the same region, lodging in the field, and keeping the night-watches over their flock,
Read in context
- 6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
- 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- 8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
- 9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
- 10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
Cross references
- Genesis 31:39–40 ಆದಿಕಾಂಡ 31:39–40ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ. ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- Psalm 78:70–71 ಕೀರ್ತನೆಗಳು 78:70–71ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 1 Samuel 17:34–35 1 ಸಮುವೇಲನು 17:34–35ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
- John 10:8–12 ಯೋಹಾನನು 10:8–12ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು. ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Exodus 3:1–2 ವಿಮೋಚನಕಾಂಡ 3:1–2ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು. ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
Original words (Greek)
- And · G2532καί kaí
- were · G2258ἦν ēn
- in · G1722ἐν en
- same · G846αὐτός autós
- country · G5561χώρα chṓra
- shepherds · G4166ποιμήν poimḗn
- field · G63ἀγραυλέω agrauléō
- keeping · G5442φυλάσσω phylássō
- watch · G5438φυλακή phylakḗ
- over · G1909ἐπί epí
- their · G846αὐτός autós
- flock · G4167ποίμνη poímnē
- night · G3571νύξ nýx