Luke · chapter 2 · verse 9
Luke 2:9 in Kannada
ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
Igo, kartana dootanu avara balige bandanu. Aaga kartana mahimeyu avara suttamuttaloo prakaashi situ; aadadarinda avaru bahalavaagi hedaridaru.
Luke 2:9 in English
- King James Version (KJV)
- And, lo, the angel of the Lord came upon them, and the glory of the Lord shone round about them: and they were sore afraid.
- World English Bible (WEB)
- Behold, an angel of the Lord stood by them, and the glory of the Lord shone around them, and they were terrified.
- American Standard Version (ASV)
- And an angel of the Lord stood by them, and the glory of the Lord shone round about them: and they were sore afraid.
- Bible in Basic English (BBE)
- And an angel of the Lord came to them, and the glory of the Lord was shining round about them: and fear came on them.
- Darby Translation (DBY)
- And lo, an angel of [the] Lord was there by them, and [the] glory of [the] Lord shone around them, and they feared [with] great fear.
- Webster's Bible (WBS)
- And lo, the angel of the Lord came upon them, and the glory of the Lord shone around them; and they were in great fear.
- Young's Literal Translation (YLT)
- and lo, a messenger of the Lord stood over them, and the glory of the Lord shone around them, and they feared a great fear.
Read in context
- 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- 8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
- 9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
- 10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
- 11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
Cross references
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Revelation 18:1 ಪ್ರಕಟನೆ 18:1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
- 1 Kings 8:11 1 ಅರಸುಗಳು 8:11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Acts 26:13–14 ಅಪೊಸ್ತಲರ ಕೃತ್ಯಗಳು 26:13–14ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- Judges 6:11–12 ನ್ಯಾಯಸ್ಥಾಪಕರು 6:11–12ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- Acts 22:6–9 ಅಪೊಸ್ತಲರ ಕೃತ್ಯಗಳು 22:6–9ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು. ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು. ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
Original words (Greek)
- And · G2532καί kaí
- lo · G2400ἰδού idoú
- angel · G32ἄγγελος ángelos
- Lord · G2962κύριος kýrios
- upon · G2186ἐφίστημι ephístēmi
- them · G846αὐτός autós
- and · G2532καί kaí
- glory · G1391δόξα dóxa
- Lord · G2962κύριος kýrios
- about · G4034περιλάμπω perilámpō
- them · G846αὐτός autós
- and · G2532καί kaí
- were · G5399φοβέω phobéō
- sore · G3173μέγας mégas
- afraid · G5399φοβέω phobéō