Luke · chapter 20 · verse 1
Luke 20:1 in Kannada
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
Idaada mele aa divasagalalli ondu dina aatanu devaalayadalli janarige bodhisuttaa suvaarteyannu saaruttiddaaga pradhaana yaajakaru shaastrigalu hiriyara kooda aatana balige bandu
Luke 20:1 in English
- King James Version (KJV)
- And it came to pass, [that] on one of those days, as he taught the people in the temple, and preached the gospel, the chief priests and the scribes came upon [him] with the elders,
- World English Bible (WEB)
- On one of those days, as he was teaching the people in the temple and preaching the Good News, the priests and scribes came to him with the elders.
- American Standard Version (ASV)
- And it came to pass, on one of the days, as he was teaching the people in the temple, and preaching the gospel, there came upon him the chief priests and the scribes with the elders;
- Bible in Basic English (BBE)
- And it came about on one of those days, when he was teaching the people in the Temple and preaching the good news,
- Darby Translation (DBY)
- And it came to pass on one of the days, as he was teaching the people in the temple, and announcing the glad tidings, the chief priests and the scribes with the elders came up,
- Webster's Bible (WBS)
- And it came to pass, [that] on one of those days, as he was teaching the people in the temple, and preaching the gospel, the chief priests and the scribes came upon [him] , with the elders,
- Young's Literal Translation (YLT)
- And it came to pass, on one of those days, as he is teaching the people in the temple, and proclaiming good news, the chief priests and the scribes, with the elders, came upon [him],
Read in context
- 1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
- 2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
Cross references
- Matthew 21:23–27 ಮತ್ತಾಯನು 21:23–27ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- Luke 8:1 ಲೂಕನು 8:1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Acts 4:1 ಅಪೊಸ್ತಲರ ಕೃತ್ಯಗಳು 4:1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- 1 Chronicles 24:1–31 1 ಪೂರ್ವಕಾಲವೃತ್ತಾಂತ 24:1–31ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು. ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು. ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು. ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು. ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು. ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು. ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು. ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು. ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು. ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ. ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು. ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು. ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- Luke 19:47–48 ಲೂಕನು 19:47–48ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು. ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Mark 11:27–33 ಮಾರ್ಕನು 11:27–33ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು. ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
Original words (Greek)
- And · G2532καί kaí
- pass · G1096γίνομαι gínomai
- on · G1722ἐν en
- one · G1520εἷς heîs
- those · G1565ἐκεῖνος ekeînos
- days · G2250ἡμέρα hēméra
- he · G846αὐτός autós
- taught · G1321διδάσκω didáskō
- people · G2992λαός laós
- in · G1722ἐν en
- temple · G2411ἱερόν hierón
- and · G2532καί kaí
- gospel · G2097εὐαγγελίζω euangelízō
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- upon · G2186ἐφίστημι ephístēmi
- with · G4862σύν sýn
- elders · G4245πρεσβύτερος presbýteros