Skip to content
ThuthiThuthiThuthi
Luke · chapter 20 · verse 11

Luke 20:11 in Kannada

ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.

Avanu innobba aalannu tirigi kaluhisidanu. Avaru avanannu saha hodedu avamaanapadisi baridaagi kaluhisibittaru.

Luke 20:11 in English

King James Version (KJV)
And again he sent another servant: and they beat him also, and entreated [him] shamefully, and sent [him] away empty.
World English Bible (WEB)
He sent yet another servant, and they also beat him and treated him shamefully, and sent him away empty.
American Standard Version (ASV)
And he sent yet another servant: and him also they beat, and handled him shamefully, and sent him away empty.
Bible in Basic English (BBE)
And he sent another servant, and they gave blows to him in the same way, and put shame on him, and sent him away with nothing.
Darby Translation (DBY)
And again he sent another bondman; but they, having beaten him also, and cast insult upon him, sent [him] away empty.
Webster's Bible (WBS)
And again he sent another servant: and they beat him also, and treated [him] shamefully, and sent [him] away empty.
Young's Literal Translation (YLT)
'And he added to send another servant, and they that one also having beaten and dishonoured, did send away empty;

Read in context

  1. 9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
  2. 10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  3. 11ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
  4. 12ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
  5. 13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
Read all of Luke 20

Cross references

Luke 20:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.