Skip to content
ThuthiThuthiThuthi
Luke · chapter 20 · verse 12

Luke 20:12 in Kannada

ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.

Avanu tirigi mooraneyavanannu kaluhisidanu; aaga avaru avanannu saha gaayapadisi horage haakidaru.

Luke 20:12 in English

King James Version (KJV)
And again he sent a third: and they wounded him also, and cast [him] out.
World English Bible (WEB)
He sent yet a third, and they also wounded him and threw him out.
American Standard Version (ASV)
And he sent yet a third: and him also they wounded, and cast him forth.
Bible in Basic English (BBE)
And he sent a third, and they gave him wounds and put him out.
Darby Translation (DBY)
And again he sent a third; and they, having wounded him also, cast [him] out.
Webster's Bible (WBS)
And again he sent the third: and they wounded him also, and cast [him] out.
Young's Literal Translation (YLT)
and he added to send a third, and this one also, having wounded, they did cast out.

Read in context

  1. 10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  2. 11ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
  3. 12ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
  4. 13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
  5. 14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
Read all of Luke 20

Luke 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.