Skip to content
ThuthiThuthiThuthi
Luke · chapter 20 · verse 13

Luke 20:13 in Kannada

ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.

Aaga draakshetotada yajamaananu--naanenu maadali? Naanu nanna priya magananne kaluhi suvenu. Avaru ivanannu nodiyaadaroo iva nannu gauravisiyaaru endu andukondanu.

Luke 20:13 in English

King James Version (KJV)
Then said the lord of the vineyard, What shall I do? I will send my beloved son: it may be they will reverence [him] when they see him.
World English Bible (WEB)
The lord of the vineyard said, ‘What shall I do? I will send my beloved son. It may be that seeing him, they will respect him.’
American Standard Version (ASV)
And the lord of the vineyard said, What shall I do? I will send my beloved son; it may be they will reverence him.
Bible in Basic English (BBE)
And the lord of the garden said, What am I to do? I will send my dearly loved son; they may give respect to him.
Darby Translation (DBY)
And the lord of the vineyard said, What shall I do? I will send my beloved son: perhaps when they see him they will respect [him].
Webster's Bible (WBS)
Then said the lord of the vineyard, What shall I do? I will send my beloved son: it may be when they see him they will reverence him.
Young's Literal Translation (YLT)
'And the owner of the vineyard said, What shall I do? I will send my son — the beloved, perhaps having seen this one, they will do reverence;

Read in context

  1. 11ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
  2. 12ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
  3. 13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
  4. 14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
  5. 15ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
Read all of Luke 20

Cross references

Luke 20:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.