Skip to content
ThuthiThuthiThuthi
Luke · chapter 20 · verse 14

Luke 20:14 in Kannada

ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.

Aadare okkaligaru avanannu nodidaaga tammatammolage--ivane baadhyasthanu; banniri, iva nannu konduhaakona baadhyateyu nammadaagu ttade endu aalochane maadikondaru.

Luke 20:14 in English

King James Version (KJV)
But when the husbandmen saw him, they reasoned among themselves, saying, This is the heir: come, let us kill him, that the inheritance may be ours.
World English Bible (WEB)
“But when the farmers saw him, they reasoned among themselves, saying, ‘This is the heir. Come, let’s kill him, that the inheritance may be ours.’
American Standard Version (ASV)
But when the husbandmen saw him, they reasoned one with another, saying, This is the heir; let us kill him, that the inheritance may be ours.
Bible in Basic English (BBE)
But when the workmen saw him, they said to one another, This is he who will one day be the owner of the property: let us put him to death and the heritage will be ours.
Darby Translation (DBY)
But when the husbandmen saw him, they reasoned among themselves, saying, This is the heir; [come,] let us kill him, that the inheritance may become ours.
Webster's Bible (WBS)
But when the husbandmen saw him, they reasoned among themselves, saying, This is the heir; come, let us kill him, that the inheritance may be ours.
Young's Literal Translation (YLT)
and having seen him, the husbandmen reasoned among themselves, saying, This is the heir; come, we may kill him, that the inheritance may become ours;

Read in context

  1. 12ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
  2. 13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
  3. 14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
  4. 15ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
  5. 16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
Read all of Luke 20

Cross references

Luke 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.