Luke · chapter 20 · verse 15
Luke 20:15 in Kannada
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
Avaru avanannu draakshe totada horagehaaki kondaru. Heegiralu draakshetotada yaja maananu avarige enu maaduvanu?
Luke 20:15 in English
- King James Version (KJV)
- So they cast him out of the vineyard, and killed [him]. What therefore shall the lord of the vineyard do unto them?
- World English Bible (WEB)
- Then they threw him out of the vineyard and killed him. What therefore will the lord of the vineyard do to them?
- American Standard Version (ASV)
- And they cast him forth out of the vineyard, and killed him. What therefore will the lord of the vineyard do unto them?
- Bible in Basic English (BBE)
- And driving him out of the garden they put him to death. Now what will the lord do to these workmen?
- Darby Translation (DBY)
- And having cast him forth out of the vineyard, they killed [him]. What therefore shall the lord of the vineyard do to them?
- Webster's Bible (WBS)
- So they cast him out of the vineyard, and killed [him] . What therefore will the lord of the vineyard do to them?
- Young's Literal Translation (YLT)
- and having cast him outside of the vineyard, they killed [him]; what, then, shall the owner of the vineyard do to them?
Read in context
- 13ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
- 14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
- 15ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
- 16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- 17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
Cross references
- Matthew 21:37–40 ಮತ್ತಾಯನು 21:37–40ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
- Mark 12:6–9 ಮಾರ್ಕನು 12:6–9ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು. ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.