Luke · chapter 20 · verse 16
Luke 20:16 in Kannada
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
Avanu bandu ee okkaligarannu sanharisi draakshetota vannu bereyavarige koduvanu andanu. Avaru idannu keli--haage endigoo aagabaaradu andaru.
Luke 20:16 in English
- King James Version (KJV)
- He shall come and destroy these husbandmen, and shall give the vineyard to others. And when they heard [it], they said, God forbid.
- World English Bible (WEB)
- He will come and destroy these farmers, and will give the vineyard to others.” When they heard that, they said, “May that never be!”
- American Standard Version (ASV)
- He will come and destroy these husbandmen, and will give the vineyard unto others. And when they heard it, they said, God forbid.
- Bible in Basic English (BBE)
- He will come and put them to destruction and give the garden to others. And when he said this, they said, May it not be so.
- Darby Translation (DBY)
- He will come and destroy those husbandmen, and will give the vineyard to others. And when they heard it they said, May it never be!
- Webster's Bible (WBS)
- He will come and destroy these husbandmen, and will give the vineyard to others. And when they heard [it] , they said, may that never be.
- Young's Literal Translation (YLT)
- He will come, and destroy these husbandmen, and will give the vineyard to others.' And having heard, they said, 'Let it not be!'
Read in context
- 14ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
- 15ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
- 16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- 17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
- 18ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
Cross references
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Matthew 21:41 ಮತ್ತಾಯನು 21:41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Psalm 2:8–9 ಕೀರ್ತನೆಗಳು 2:8–9ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Nehemiah 9:36–37 ನೆಹೆಮೀಯ 9:36–37ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Psalm 21:8–10 ಕೀರ್ತನೆಗಳು 21:8–10ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು. ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.