Luke · chapter 20 · verse 18
Luke 20:18 in Kannada
ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
Yaavanaadaroo aa kallina mele biddare tundutundaaguvanu. Aadare idu yaara mele beeluvado avanannu adu aredu pudipudi maaduvadu andanu.
Luke 20:18 in English
- King James Version (KJV)
- Whosoever shall fall upon that stone shall be broken; but on whomsoever it shall fall, it will grind him to powder.
- World English Bible (WEB)
- Everyone who falls on that stone will be broken to pieces, but it will crush whomever it falls on to dust.”
- American Standard Version (ASV)
- Every one that falleth on that stone shall be broken to pieces; but on whomsoever it shall fall, it will scatter him as dust.
- Bible in Basic English (BBE)
- Everyone falling on that stone will be broken, but the man on whom the stone comes down will be crushed to dust.
- Darby Translation (DBY)
- Every one falling on this stone shall be broken, but on whomsoever it shall fall, it shall grind him to powder.
- Webster's Bible (WBS)
- Whoever shall fall upon that stone, shall be broken: but on whomsoever it shall fall, it will grind him to powder.
- Young's Literal Translation (YLT)
- every one who hath fallen on that stone shall be broken, and on whom it may fall, it will crush him to pieces.'
Read in context
- 16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- 17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
- 18ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- 19ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- 20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
Cross references
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Zechariah 12:3 ಜೆಕರ್ಯ 12:3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Matthew 21:34 ಮತ್ತಾಯನು 21:34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.