Luke · chapter 20 · verse 2
Luke 20:2 in Kannada
ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
Aatanondige maatanaa duttaa--neenu ivugalannu yaava adhikaaradinda maaduttee? Illave ninage ee adhikaaravannu kottavanu yaaru? Namage helu andaru.
Luke 20:2 in English
- King James Version (KJV)
- And spake unto him, saying, Tell us, by what authority doest thou these things? or who is he that gave thee this authority?
- World English Bible (WEB)
- They asked him, “Tell us: by what authority do you do these things? Or who is giving you this authority?”
- American Standard Version (ASV)
- and they spake, saying unto him, Tell us: By what authority doest thou these things? or who is he that gave thee this authority?
- Bible in Basic English (BBE)
- That the chief priests and the scribes and the rulers of the people came to him and said, Make clear to us by what authority you do these things and who gave you this authority.
- Darby Translation (DBY)
- and spoke to him saying, Tell us by what authority thou doest these things, or who is it who has given thee this authority?
- Webster's Bible (WBS)
- And spoke to him, saying, Tell us, By what authority doest thou these things? or who is he that gave thee this authority?
- Young's Literal Translation (YLT)
- and spake unto him, saying, 'Tell us by what authority thou dost these things? or who is he that gave to thee this authority?'
Read in context
- 1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
- 2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
- 4ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
Cross references
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- Matthew 21:23–27 ಮತ್ತಾಯನು 21:23–27ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- Mark 11:28–33 ಮಾರ್ಕನು 11:28–33ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು. ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Acts 7:27 ಅಪೊಸ್ತಲರ ಕೃತ್ಯಗಳು 7:27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
- Acts 7:35–39 ಅಪೊಸ್ತಲರ ಕೃತ್ಯಗಳು 7:35–39ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Luke 19:45–46 ಲೂಕನು 19:45–46ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- John 5:22–27 ಯೋಹಾನನು 5:22–27ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Acts 4:7–10 ಅಪೊಸ್ತಲರ ಕೃತ್ಯಗಳು 4:7–10ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು. ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- Luke 19:35–40 ಲೂಕನು 19:35–40ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
Original words (Greek)
- And · G2532καί kaí
- spake · G2036ἔπω épō
- unto · G4314πρός prós
- him · G846αὐτός autós
- saying · G3004λέγω légō
- Tell · G2036ἔπω épō
- us · G2254ἡμῖν hēmîn
- by · G1722ἐν en
- what · G4169ποῖος poîos
- authority · G1849ἐξουσία exousía
- thou · G4160ποιέω poiéō
- things · G5023ταῦτα taûta
- or · G2228ἤ ḗ
- who · G5101τίς tís
- is · G2076ἐστί estí
- that · G3588ὁ ho
- gave · G1325δίδωμι dídōmi
- thee · G4671σοί soí
- this · G3778οὗτος hoûtos
- authority · G1849ἐξουσία exousía