Luke · chapter 20 · verse 21
Luke 20:21 in Kannada
ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
Aaga avaru aatanige--guruve, neenu mukhadaakshinyavillade sariyaagi maatanaadi bodhi suttee; devara maargavannu satyavaagi bodhisu vavanaagiddeeyendu naavu ballevu.
Luke 20:21 in English
- King James Version (KJV)
- And they asked him, saying, Master, we know that thou sayest and teachest rightly, neither acceptest thou the person [of any], but teachest the way of God truly:
- World English Bible (WEB)
- They asked him, “Teacher, we know that you say and teach what is right, and aren’t partial to anyone, but truly teach the way of God.
- American Standard Version (ASV)
- And they asked him, saying, Teacher, we know that thou sayest and teachest rightly, and acceptest not the person [of any], but of a truth teachest the way of God:
- Bible in Basic English (BBE)
- And they put a question to him, saying, Master, we are certain that your teaching and your words are right, and that you have no respect for a man's position, but you are teaching the true way of God:
- Darby Translation (DBY)
- And they asked him saying, Teacher, we know that thou sayest and teachest rightly, and acceptest no [man's] person, but teachest with truth the way of God:
- Webster's Bible (WBS)
- And they asked him, saying, Master, we know that thou sayest and teachest rightly, neither acceptest thou the person [of any] , but teachest the way of God truly:
- Young's Literal Translation (YLT)
- and they questioned him, saying, 'Teacher, we have known that thou dost say and teach rightly, and dost not accept a person, but in truth the way of God dost teach;
Read in context
- 19ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- 20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- 21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- 22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
- 23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
Cross references
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Matthew 26:49–50 ಮತ್ತಾಯನು 26:49–50ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- 1 Thessalonians 2:4–5 1 ಥೆಸಲೊನೀಕದವರಿಗೆ 2:4–5ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- Mark 12:14 ಮಾರ್ಕನು 12:14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- Acts 10:34–35 ಅಪೊಸ್ತಲರ ಕೃತ್ಯಗಳು 10:34–35ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Jeremiah 42:2–3 ಯೆರೆಮೀಯ 42:2–3ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
Original words (Greek)
- And · G2532καί kaí
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Master · G1320διδάσκαλος didáskalos
- know · G1492εἴδω eídō
- that · G3754ὅτι hóti
- sayest · G3004λέγω légō
- and · G2532καί kaí
- teachest · G1321διδάσκω didáskō
- rightly · G3723ὀρθῶς orthōs
- neither · G3756οὐ ou
- thou · G2983λαμβάνω lambánō
- person · G4383πρόσωπον prósōpon
- but · G235ἀλλά allá
- teachest · G1321διδάσκω didáskō
- way · G3598ὁδός hodós
- God · G2316θεός theós
- truly · G225ἀλήθεια alḗtheia