Luke · chapter 20 · verse 23
Luke 20:23 in Kannada
ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
Aadare aatanu avara kuyuktiyannu tilidu avarige--nannannu yaake shodhisutteeri?
Luke 20:23 in English
- King James Version (KJV)
- But he perceived their craftiness, and said unto them, Why tempt ye me?
- World English Bible (WEB)
- But he perceived their craftiness, and said to them, “Why do you test me?
- American Standard Version (ASV)
- But he perceived their craftiness, and said unto them,
- Bible in Basic English (BBE)
- But he saw through their trick and said to them,
- Darby Translation (DBY)
- But perceiving their deceit he said to them, Why do ye tempt me?
- Webster's Bible (WBS)
- But he perceived their craftiness, and said to them, Why tempt ye me?
- Young's Literal Translation (YLT)
- And he, having perceived their craftiness, said unto them, 'Why me do ye tempt?
Read in context
- 21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- 22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
- 23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
- 24ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
- 25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
Cross references
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Matthew 22:18 ಮತ್ತಾಯನು 22:18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Luke 6:8 ಲೂಕನು 6:8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- Luke 11:16–17 ಲೂಕನು 11:16–17ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು. ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- Matthew 16:1 ಮತ್ತಾಯನು 16:1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- Luke 5:22 ಲೂಕನು 5:22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Psalm 95:9 ಕೀರ್ತನೆಗಳು 95:9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.