Luke · chapter 20 · verse 25
Luke 20:25 in Kannada
ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
Aatanu avarige--haagaadare kaisaranige sambandhapattavugalannu kaisaranigoo devarige sambandhapattavugalannu devarigoo sallisiri andanu.
Luke 20:25 in English
- King James Version (KJV)
- And he said unto them, Render therefore unto Cæsar the things which be Cæsar’s, and unto God the things which be God’s.
- World English Bible (WEB)
- He said to them, “Then give to Caesar the things that are Caesar’s, and to God the things that are God’s.”
- American Standard Version (ASV)
- And he said unto them, Then render unto Cæsar the things that are Cæsar’s, and unto God the things that are God’s.
- Bible in Basic English (BBE)
- And he said, Then give to Caesar the things which are Caesar's, and to God the things which are God's.
- Darby Translation (DBY)
- And he said to them, Pay therefore what is Caesar's to Caesar, and what is God's to God.
- Webster's Bible (WBS)
- And he said to them, Render therefore to Cesar the things which are Cesar's, and to God the things which are God's.
- Young's Literal Translation (YLT)
- and he said to them, 'Give back, therefore, the things of Caesar to Caesar, and the things of God to God;'
Read in context
- 23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
- 24ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
- 25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
- 26ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
- 27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
Cross references
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- Romans 13:6–7 ರೋಮಾಪುರದವರಿಗೆ 13:6–7ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Peter 2:13–17 1 ಪೇತ್ರನು 2:13–17ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ. ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ. ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Matthew 17:27 ಮತ್ತಾಯನು 17:27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- Mark 12:17 ಮಾರ್ಕನು 12:17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Acts 4:19–20 ಅಪೊಸ್ತಲರ ಕೃತ್ಯಗಳು 4:19–20ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.