Skip to content
ThuthiThuthiThuthi
Luke · chapter 20 · verse 27

Luke 20:27 in Kannada

ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--

Idallade punarutthaanavannu allagaleyuva saddukaayaralli kelavaru aatana balige bandu aatanige--

Luke 20:27 in English

King James Version (KJV)
Then came to [him] certain of the Sadducees, which deny that there is any resurrection; and they asked him,
World English Bible (WEB)
Some of the Sadducees came to him, those who deny that there is a resurrection.
American Standard Version (ASV)
And there came to him certain of the Sadducees, they that say that there is no resurrection;
Bible in Basic English (BBE)
And some of the Sadducees came to him, who say that there is no coming back from the dead; and they said to him,
Darby Translation (DBY)
And some of the Sadducees, who deny that there is any resurrection, coming up [to him],
Webster's Bible (WBS)
Then came to [him] certain of the Sadducees (who deny that there is any resurrection) and they asked him,
Young's Literal Translation (YLT)
And certain of the Sadducees, who are denying that there is a rising again, having come near, questioned him,

Read in context

  1. 25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
  2. 26ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
  3. 27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
  4. 28ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
  5. 29ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Read all of Luke 20

Cross references

Original words (Greek)

Luke 20:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.