Luke · chapter 20 · verse 28
Luke 20:28 in Kannada
ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
Bodhakane, hendati idda obba manushyanu makkalillade sattare avana sahodaranu avana hendatiyannu maduveyaagi tanna saho daranigaagi santaanavannu padeyabekendu mosheyu namage baredukottanu.
Luke 20:28 in English
- King James Version (KJV)
- Saying, Master, Moses wrote unto us, If any man’s brother die, having a wife, and he die without children, that his brother should take his wife, and raise up seed unto his brother.
- World English Bible (WEB)
- They asked him, “Teacher, Moses wrote to us that if a man’s brother dies having a wife, and he is childless, his brother should take the wife and raise up children for his brother.
- American Standard Version (ASV)
- and they asked him, saying, Teacher, Moses wrote unto us, that if a man’s brother die, having a wife, and he be childless, his brother should take the wife, and raise up seed unto his brother.
- Bible in Basic English (BBE)
- Master, Moses said that if a man's brother comes to his end, having a wife, but no children, his brother is to take the wife, and get a family for his brother.
- Darby Translation (DBY)
- demanded of him saying, Teacher, Moses wrote to us, If any one's brother, who has a wife, die, and he die childless, his brother shall take the wife and raise up seed to his brother.
- Webster's Bible (WBS)
- Saying, Master, Moses wrote to us, If any man's brother should die, having a wife, and he should die without children, that his brother should take his wife, and raise up seed to his brother.
- Young's Literal Translation (YLT)
- saying, 'Teacher, Moses wrote to us, If any one's brother may die, having a wife, and he may die childless — that his brother may take the wife, and may raise up seed to his brother.
Read in context
- 26ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
- 27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
- 28ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
- 29ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
- 30ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Cross references
- Deuteronomy 25:5–10 ಧರ್ಮೋಪದೇಶಕಾಂಡ 25:5–10ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು. ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- Genesis 38:8 ಆದಿಕಾಂಡ 38:8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
- Genesis 38:11 ಆದಿಕಾಂಡ 38:11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- Genesis 38:26 ಆದಿಕಾಂಡ 38:26ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
- Ruth 1:11–12 ರೂತಳು 1:11–12ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
Original words (Greek)
- Saying · G3004λέγω légō
- Master · G1320διδάσκαλος didáskalos
- Moses · G3475Μωσεύς Mōseús
- wrote · G1125γράφω gráphō
- us · G2254ἡμῖν hēmîn
- If · G1437ἐάν eán
- man’s · G5100τὶς tìs
- brother · G80ἀδελφός adelphós
- die · G599ἀποθνήσκω apothnḗskō
- having · G2192ἔχω échō
- wife · G1135γυνή gynḗ
- and · G2532καί kaí
- he · G3778οὗτος hoûtos
- die · G599ἀποθνήσκω apothnḗskō
- children · G815ἄτεκνος áteknos
- that · G2443ἵνα hína
- his · G846αὐτός autós
- brother · G80ἀδελφός adelphós
- take · G2983λαμβάνω lambánō
- wife · G1135γυνή gynḗ
- and · G2532καί kaí
- up · G1817ἐξανίστημι exanístēmi
- seed · G4690σπέρμα spérma
- his · G846αὐτός autós
- brother · G80ἀδελφός adelphós