Skip to content
ThuthiThuthiThuthi
Luke · chapter 20 · verse 3

Luke 20:3 in Kannada

ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ

Adakke aatanu pratyuttaravaagi avarige--naanu saha nimmannu ondu vishaya keluttene, nanage uttarakodiri

Luke 20:3 in English

King James Version (KJV)
And he answered and said unto them, I will also ask you one thing; and answer me:
World English Bible (WEB)
He answered them, “I also will ask you one question. Tell me:
American Standard Version (ASV)
And he answered and said unto them, I also will ask you a question; and tell me:
Bible in Basic English (BBE)
And in answer he said to them, I will put a question to you, and do you give me an answer:
Darby Translation (DBY)
And he answering said to them, I also will ask you [one] thing, and tell me:
Webster's Bible (WBS)
And he answered and said to them, I will also ask you one thing; and answer me:
Young's Literal Translation (YLT)
And he answering said unto them, 'I will question you — I also — one thing, and tell me:

Read in context

  1. 1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
  2. 2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
  3. 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
  4. 4ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
  5. 5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
Read all of Luke 20

Cross references

Original words (Greek)

Luke 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.