Luke · chapter 20 · verse 33
Luke 20:33 in Kannada
ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
Haagaadare punarutthaanadalli aakeyu avarolage yaara hendatiyaagiruvalu? Yaakandare elu mandiyoo avalannu hendati yannaagi maadikondiddaru andaru.
Luke 20:33 in English
- King James Version (KJV)
- Therefore in the resurrection whose wife of them is she? for seven had her to wife.
- World English Bible (WEB)
- Therefore in the resurrection whose wife of them will she be? For the seven had her as a wife.”
- American Standard Version (ASV)
- In the resurrection therefore whose wife of them shall she be? for the seven had her to wife.
- Bible in Basic English (BBE)
- When they come back from the dead, whose wife will she be? for all the seven had her.
- Darby Translation (DBY)
- In the resurrection therefore of which of them does she become wife, for the seven had her as wife?
- Webster's Bible (WBS)
- Therefore in the resurrection, whose wife of them is she? for seven had her to wife.
- Young's Literal Translation (YLT)
- in the rising again, then, of which of them doth she become wife? — for the seven had her as wife.'
Read in context
- 31ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
- 32ಕಡೇ ದಾಗಿ ಆ ಹೆಂಗಸು ಸಹ ಸತ್ತಳು.
- 33ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
- 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
- 35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
Cross references
- Matthew 22:24–28 ಮತ್ತಾಯನು 22:24–28ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. ಕಡೆಯದಾಗಿ ಆ ಸ್ತ್ರೀಯೂ ಸತ್ತಳು. ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
- Mark 12:19–23 ಮಾರ್ಕನು 12:19–23ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ. ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು. ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು. ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು.