Skip to content
ThuthiThuthiThuthi
Luke · chapter 20 · verse 34

Luke 20:34 in Kannada

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.

Adakke yesu pratyuttaravaagi avarige--ee lokada makkalu maduvemaadikolluttaare mattu maduve maadikoduttaare.

Luke 20:34 in English

King James Version (KJV)
And Jesus answering said unto them, The children of this world marry, and are given in marriage:
World English Bible (WEB)
Jesus said to them, “The children of this age marry and are given in marriage.
American Standard Version (ASV)
And Jesus said unto them, The sons of this world marry, and are given in marriage:
Bible in Basic English (BBE)
And Jesus said to them, The sons of this world are married and have wives;
Darby Translation (DBY)
And Jesus said to them, The sons of this world marry and are given in marriage,
Webster's Bible (WBS)
And Jesus answering, said to them, The children of this world marry, and are given in marriage:
Young's Literal Translation (YLT)
And Jesus answering said to them, 'The sons of this age do marry and are given in marriage,

Read in context

  1. 32ಕಡೇ ದಾಗಿ ಆ ಹೆಂಗಸು ಸಹ ಸತ್ತಳು.
  2. 33ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
  3. 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
  4. 35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
  5. 36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
Read all of Luke 20

Cross references

Original words (Greek)

Luke 20:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.