Skip to content
ThuthiThuthiThuthi
Luke · chapter 20 · verse 35

Luke 20:35 in Kannada

ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.

Aadare aa lokavannoo sattavarolaginda punarutthaanavannoo honduvadakke yogyarendu enisalpaduvavaru maduve maadi kolluvadoo illa illave maduve maadikodu vadoo illa.

Luke 20:35 in English

King James Version (KJV)
But they which shall be accounted worthy to obtain that world, and the resurrection from the dead, neither marry, nor are given in marriage:
World English Bible (WEB)
But those who are considered worthy to attain to that age and the resurrection from the dead neither marry nor are given in marriage.
American Standard Version (ASV)
but they that are accounted worthy to attain to that world, and the resurrection from the dead, neither marry, nor are given in marriage:
Bible in Basic English (BBE)
But those to whom is given the reward of the world to come, and to come back from the dead, have no wives, and are not married;
Darby Translation (DBY)
but they who are counted worthy to have part in that world, and the resurrection from among [the] dead, neither marry nor are given in marriage;
Webster's Bible (WBS)
But they who shall be accounted worthy to obtain that world, and the resurrection from the dead, neither marry, nor are given in marriage.
Young's Literal Translation (YLT)
but those accounted worthy to obtain that age, and the rising again that is out of the dead, neither marry, nor are they given in marriage;

Read in context

  1. 33ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
  2. 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
  3. 35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
  4. 36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
  5. 37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
Read all of Luke 20

Cross references

Luke 20:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.