Luke · chapter 20 · verse 36
Luke 20:36 in Kannada
ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
Idallade avaru innendigoo saayuvadilla; yaakandare avaru dootarige sarisamaanaroo punarutthaanada makkaloo aagiruvada rinda avaru devara makkalaagiddaare.
Luke 20:36 in English
- King James Version (KJV)
- Neither can they die any more: for they are equal unto the angels; and are the children of God, being the children of the resurrection.
- World English Bible (WEB)
- For they can’t die any more, for they are like the angels and are children of God, being children of the resurrection.
- American Standard Version (ASV)
- for neither can they die any more: for they are equal unto the angels; and are sons of God, being sons of the resurrection.
- Bible in Basic English (BBE)
- And death has no more power over them, for they are equal to the angels, and are sons of God, being of those who will come back from the dead.
- Darby Translation (DBY)
- for neither can they die any more, for they are equal to angels, and are sons of God, being sons of the resurrection.
- Webster's Bible (WBS)
- Neither can they die any more: for they are equal to the angels; and are the children of God, being the children of the resurrection.
- Young's Literal Translation (YLT)
- for neither are they able to die any more — for they are like messengers — and they are sons of God, being sons of the rising again.
Read in context
- 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
- 35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
- 36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
- 37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
- 38ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
Cross references
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Matthew 22:30 ಮತ್ತಾಯನು 22:30ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
- 1 Corinthians 15:42 1 ಕೊರಿಂಥದವರಿಗೆ 15:42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 1 Corinthians 15:26 1 ಕೊರಿಂಥದವರಿಗೆ 15:26ನಾಶವಾಗಲಿರುವ ಕಡೇ ಶತ್ರುವು ಮರಣ.
- Romans 8:17–23 ರೋಮಾಪುರದವರಿಗೆ 8:17–23ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ. ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ. ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು. ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Mark 12:25 ಮಾರ್ಕನು 12:25ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
- Revelation 22:9 ಪ್ರಕಟನೆ 22:9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.