Luke · chapter 20 · verse 39
Luke 20:39 in Kannada
ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
Aaga shaastrigalalli kelavaru pratyuttara vaagi--bodhakane, neenu sariyaagi heliddee andaru.
Luke 20:39 in English
- King James Version (KJV)
- Then certain of the scribes answering said, Master, thou hast well said.
- World English Bible (WEB)
- Some of the scribes answered, “Teacher, you speak well.”
- American Standard Version (ASV)
- And certain of the scribes answering said, Teacher, thou hast well said.
- Bible in Basic English (BBE)
- And some of the scribes, in answer to this, said, Master, you have said well.
- Darby Translation (DBY)
- And some of the scribes answering said, Teacher, thou hast well spoken.
- Webster's Bible (WBS)
- Then certain of the scribes answering, said, Master, thou hast well said.
- Young's Literal Translation (YLT)
- And certain of the scribes answering said, 'Teacher, thou didst say well;'
Read in context
- 37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
- 38ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
- 39ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
- 40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- 41ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
Cross references
- Mark 12:28–34 ಮಾರ್ಕನು 12:28–34ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Acts 23:9 ಅಪೊಸ್ತಲರ ಕೃತ್ಯಗಳು 23:9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- Matthew 22:34–40 ಮತ್ತಾಯನು 22:34–40ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು. ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ-- ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು. ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು. ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ-- ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.