Luke · chapter 20 · verse 42
Luke 20:42 in Kannada
ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
Daaveedanu taane keertane gala pustakadalli--kartanu nanna kartanige--
Luke 20:42 in English
- King James Version (KJV)
- And David himself saith in the book of Psalms, The LORD said unto my Lord, Sit thou on my right hand,
- World English Bible (WEB)
- David himself says in the book of Psalms, ‘The Lord said to my Lord, “Sit at my right hand,
- American Standard Version (ASV)
- For David himself saith in the book of Psalms, The Lord said unto my Lord, Sit thou on my right hand,
- Bible in Basic English (BBE)
- For David himself says in the book of Psalms, The Lord said to my Lord, Take your seat at my right hand,
- Darby Translation (DBY)
- and David himself says in the book of Psalms, The Lord said to my Lord, Sit at my right hand
- Webster's Bible (WBS)
- And David himself saith in the book of Psalms, The LORD said to my Lord, Sit thou on my right hand,
- Young's Literal Translation (YLT)
- and David himself saith in the Book of Psalms, The Lord said to my lord, Sit thou on my right hand,
Read in context
- 40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- 41ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
- 42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
- 43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
- 44ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
Cross references
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Acts 2:34–35 ಅಪೊಸ್ತಲರ ಕೃತ್ಯಗಳು 2:34–35ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- Hebrews 1:13 ಇಬ್ರಿಯರಿಗೆ 1:13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Mark 12:36–37 ಮಾರ್ಕನು 12:36–37ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ. ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
- Matthew 22:43–45 ಮತ್ತಾಯನು 22:43–45ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- 2 Samuel 23:1–2 2 ಸಮುವೇಲನು 23:1–2ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ-- ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- Acts 13:33–35 ಅಪೊಸ್ತಲರ ಕೃತ್ಯಗಳು 13:33–35ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
- Acts 1:20 ಅಪೊಸ್ತಲರ ಕೃತ್ಯಗಳು 1:20ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.