Luke · chapter 20 · verse 44
Luke 20:44 in Kannada
ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
Aadakaarana daaveedanu aatanannu kartanu endu kareyuvaaga aatanu avanige maganaaguvadu hege endu kelidanu.
Luke 20:44 in English
- King James Version (KJV)
- David therefore calleth him Lord, how is he then his son?
- World English Bible (WEB)
- “David therefore calls him Lord, so how is he his son?”
- American Standard Version (ASV)
- David therefore calleth him Lord, and how is he his son?
- Bible in Basic English (BBE)
- David then gives him the name of Lord, so how is it possible for him to be his son?
- Darby Translation (DBY)
- David therefore calls him Lord, and how is he his son?
- Webster's Bible (WBS)
- David therefore calleth him Lord, how is he then his son?
- Young's Literal Translation (YLT)
- David, then, doth call him lord, and how is he his son?'
Read in context
- 42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
- 43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
- 44ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
- 45ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
- 46ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Cross references
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Luke 1:31–35 ಲೂಕನು 1:31–35ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.