Luke · chapter 20 · verse 45
Luke 20:45 in Kannada
ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
Amele janarellaroo keluttiddaaga aatanu tanna shishyarige--
Luke 20:45 in English
- King James Version (KJV)
- Then in the audience of all the people he said unto his disciples,
- World English Bible (WEB)
- In the hearing of all the people, he said to his disciples,
- American Standard Version (ASV)
- And in the hearing of all the people he said unto his disciples,
- Bible in Basic English (BBE)
- And in the hearing of all the people he said to his disciples,
- Darby Translation (DBY)
- And, as all the people were listening, he said to his disciples,
- Webster's Bible (WBS)
- Then in the audience of all the people, he said to his disciples,
- Young's Literal Translation (YLT)
- And, all the people hearing, he said to his disciples,
Read in context
- 43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
- 44ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
- 45ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
- 46ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- 47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Cross references
- Matthew 23:5–7 ಮತ್ತಾಯನು 23:5–7ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- Matthew 15:10 ಮತ್ತಾಯನು 15:10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- Mark 12:38–39 ಮಾರ್ಕನು 12:38–39ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- Matthew 23:1–2 ಮತ್ತಾಯನು 23:1–2ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ -- ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
- Mark 8:34 ಮಾರ್ಕನು 8:34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.