Luke · chapter 20 · verse 5
Luke 20:5 in Kannada
ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
Aaga avaru tammolage--paraloka dinda endu naavu helidare aatanu--neevu yaake avanannu nambalilla endu heluvanu.
Luke 20:5 in English
- King James Version (KJV)
- And they reasoned with themselves, saying, If we shall say, From heaven; he will say, Why then believed ye him not?
- World English Bible (WEB)
- They reasoned with themselves, saying, “If we say, ‘From heaven,’ he will say, ‘Why didn’t you believe him?’
- American Standard Version (ASV)
- And they reasoned with themselves, saying, If we shall say, From heaven; he will say, Why did ye not believe him?
- Bible in Basic English (BBE)
- And they said among themselves, If we say, From heaven; he will say, Why did you not have faith in him?
- Darby Translation (DBY)
- And they reasoned among themselves, saying, If we should say, Of heaven, he will say, Why have ye not believed him?
- Webster's Bible (WBS)
- And they reasoned with themselves, saying, If we shall say, From heaven; he will say, Why then believed ye him not?
- Young's Literal Translation (YLT)
- And they reasoned with themselves, saying — 'If we may say, From heaven, he will say, Wherefore, then, did ye not believe him?
Read in context
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
- 4ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
- 5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
- 6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- 7ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
Cross references
- Acts 13:25 ಅಪೊಸ್ತಲರ ಕೃತ್ಯಗಳು 13:25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- John 1:15–18 ಯೋಹಾನನು 1:15–18ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- John 1:30 ಯೋಹಾನನು 1:30ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 1:34 ಯೋಹಾನನು 1:34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 5:33–35 ಯೋಹಾನನು 5:33–35ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
Original words (Greek)
- And · G1161δέ dé
- reasoned · G4817συλλογίζομαι syllogízomai
- with · G4314πρός prós
- themselves · G1438ἑαυτοῦ heautoû
- saying · G3004λέγω légō
- If · G1437ἐάν eán
- say · G2036ἔπω épō
- From · G1537ἐκ ek
- heaven · G3772οὐρανός ouranós
- say · G2046ἐρέω eréō
- Why · G5101τίς tís
- then · G3767οὖν oûn
- ye · G4100πιστεύω pisteúō
- him · G846αὐτός autós
- not · G3756οὐ ou