Luke · chapter 20 · verse 6
Luke 20:6 in Kannada
ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
Aadare--manushya rinda endu naavu helidare ellaa janaru namage kalleseyuvaru. Yaakandare yohaananu pravaadiyendu avaru oppiddaare endu andukondu
Luke 20:6 in English
- King James Version (KJV)
- But and if we say, Of men; all the people will stone us: for they be persuaded that John was a prophet.
- World English Bible (WEB)
- But if we say, ‘From men,’ all the people will stone us, for they are persuaded that John was a prophet.”
- American Standard Version (ASV)
- But if we shall say, From men; all the people will stone us: for they are persuaded that John was a prophet.
- Bible in Basic English (BBE)
- But if we say, Of men; we will be stoned by the people, for they are certain that John was a prophet.
- Darby Translation (DBY)
- but if we should say, Of men, the whole people will stone us, for they are persuaded that John was a prophet.
- Webster's Bible (WBS)
- But if we say, From men; all the people will stone us: for they are persuaded that John was a prophet.
- Young's Literal Translation (YLT)
- and if we may say, From men, all the people will stone us, for they are having been persuaded John to be a prophet.'
Read in context
- 4ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
- 5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
- 6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- 7ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
- 8ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
Cross references
- Matthew 21:26 ಮತ್ತಾಯನು 21:26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Matthew 11:9 ಮತ್ತಾಯನು 11:9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- Mark 12:12 ಮಾರ್ಕನು 12:12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- Luke 7:26–29 ಲೂಕನು 7:26–29ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
- Matthew 21:46 ಮತ್ತಾಯನು 21:46ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- John 10:41 ಯೋಹಾನನು 10:41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
Original words (Greek)
- and · G1161δέ dé
- if · G1437ἐάν eán
- say · G2036ἔπω épō
- Of · G1537ἐκ ek
- men · G444ἄνθρωπος ánthrōpos
- all · G3956πᾶς pâs
- people · G2992λαός laós
- stone · G2642καταλιθάζω katalitházō
- us · G2248ἡμᾶς hēmâs
- for · G1063γάρ gár
- be · G1511εἶναι eînai
- that · G3982πείθω peíthō
- John · G2491Ἰωάννης Iōánnēs
- was · G2076ἐστί estí
- prophet · G4396προφήτης prophḗtēs