Luke · chapter 20 · verse 8
Luke 20:8 in Kannada
ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
Aaga yesu avarige--ivugalannu naanu yaava adhikaaradinda maaduttenendu naanoo nimage heluvadilla andanu.
Luke 20:8 in English
- King James Version (KJV)
- And Jesus said unto them, Neither tell I you by what authority I do these things.
- World English Bible (WEB)
- Jesus said to them, “Neither will I tell you by what authority I do these things.”
- American Standard Version (ASV)
- And Jesus said unto them, Neither tell I you by what authority I do these things.
- Bible in Basic English (BBE)
- And Jesus said, And I will not make clear to you by what authority I do these things.
- Darby Translation (DBY)
- And Jesus said to them, Neither do I tell you by what authority I do these things.
- Webster's Bible (WBS)
- And Jesus said to them, Neither do I tell you by what authority I do these things.
- Young's Literal Translation (YLT)
- and Jesus said to them, 'Neither do I say to you by what authority I do these things.'
Read in context
- 6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- 7ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
- 8ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
- 9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
- 10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
Cross references
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Matthew 21:27 ಮತ್ತಾಯನು 21:27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
- Mark 11:33 ಮಾರ್ಕನು 11:33ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Luke 22:68 ಲೂಕನು 22:68ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
- Proverbs 26:4–5 ಜ್ಞಾನೋಕ್ತಿಗಳು 26:4–5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ. ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.