Skip to content
ThuthiThuthiThuthi
Luke · chapter 21 · verse 10

Luke 21:10 in Kannada

ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.

Aatanu avarige--janaangakke virodhavaagi janaangavoo raajyakke virodhavaagi raajyavoo elu vavu.

Luke 21:10 in English

King James Version (KJV)
Then said he unto them, Nation shall rise against nation, and kingdom against kingdom:
World English Bible (WEB)
Then he said to them, “Nation will rise against nation, and kingdom against kingdom.
American Standard Version (ASV)
Then said he unto them, Nation shall rise against nation, and kingdom against kingdom;
Bible in Basic English (BBE)
Then he said to them, Nation will be moved against nation and kingdom against kingdom:
Darby Translation (DBY)
Then he said to them, Nation shall rise up against nation, and kingdom against kingdom;
Webster's Bible (WBS)
Then said he to them, Nation will rise against nation, and kingdom against kingdom:
Young's Literal Translation (YLT)
Then said he to them, 'Nation shall rise against nation, and kingdom against kingdom,

Read in context

  1. 8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
  2. 9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
  3. 10ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
  4. 11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
  5. 12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
Read all of Luke 21

Cross references

Original words (Greek)

Luke 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.