Skip to content
ThuthiThuthiThuthi
Luke · chapter 21 · verse 14

Luke 21:14 in Kannada

ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.

Heegiruvadarinda neevu enu uttara kodabekendu mundaagi yochisabaaradendu nimma hrudayagalalli nishchayamaadikolliri.

Luke 21:14 in English

King James Version (KJV)
Settle [it] therefore in your hearts, not to meditate before what ye shall answer:
World English Bible (WEB)
Settle it therefore in your hearts not to meditate beforehand how to answer,
American Standard Version (ASV)
Settle it therefore in your hearts, not to meditate beforehand how to answer:
Bible in Basic English (BBE)
So take care not to be troubled before the time comes, about what answers you will give:
Darby Translation (DBY)
Settle therefore in your hearts not to meditate beforehand [your] defence,
Webster's Bible (WBS)
Settle [it] therefore in your hearts, not to meditate before what ye shall answer.
Young's Literal Translation (YLT)
'Settle, then, to your hearts, not to meditate beforehand to reply,

Read in context

  1. 12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
  2. 13ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
  3. 14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
  4. 15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
  5. 16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
Read all of Luke 21

Cross references

Luke 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.