Luke · chapter 21 · verse 16
Luke 21:16 in Kannada
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
Aadare tande taayigaloo sahodararoo bandhugaloo snehi taroo nimmannu hididukoduvaru; nimmalli kelava rannu kollisuvaru.
Luke 21:16 in English
- King James Version (KJV)
- And ye shall be betrayed both by parents, and brethren, and kinsfolks, and friends; and [some] of you shall they cause to be put to death.
- World English Bible (WEB)
- You will be handed over even by parents, brothers, relatives, and friends. They will cause some of you to be put to death.
- American Standard Version (ASV)
- But ye shall be delivered up even by parents, and brethren, and kinsfolk, and friends; and [some] of you shall they cause to be put to death.
- Bible in Basic English (BBE)
- But you will be given up even by your fathers and mothers, your brothers and relations and friends; and some of you will be put to death.
- Darby Translation (DBY)
- But ye will be delivered up even by parents and brethren and relations and friends, and they shall put to death [some] from among you,
- Webster's Bible (WBS)
- And ye will be betrayed both by parents, and brethren, and kinsmen, and friends; and [some] of you will they cause to be put to death.
- Young's Literal Translation (YLT)
- 'And ye shall be delivered up also by parents, and brothers, and kindred, and friends, and they shall put of you to death;
Read in context
- 14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
- 15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- 16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
- 17ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
- 18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
Cross references
- Luke 12:53 ಲೂಕನು 12:53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Mark 13:12 ಮಾರ್ಕನು 13:12ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Jeremiah 9:4 ಯೆರೆಮೀಯ 9:4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- Jeremiah 12:6 ಯೆರೆಮೀಯ 12:6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- Acts 7:59 ಅಪೊಸ್ತಲರ ಕೃತ್ಯಗಳು 7:59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Acts 12:2 ಅಪೊಸ್ತಲರ ಕೃತ್ಯಗಳು 12:2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- Acts 26:10–11 ಅಪೊಸ್ತಲರ ಕೃತ್ಯಗಳು 26:10–11ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.