Skip to content
ThuthiThuthiThuthi
Luke · chapter 21 · verse 18

Luke 21:18 in Kannada

ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.

Aadare nimma taleya ondu koodalaadaroo naashavaaguvadilla.

Luke 21:18 in English

King James Version (KJV)
But there shall not an hair of your head perish.
World English Bible (WEB)
And not a hair of your head will perish.
American Standard Version (ASV)
And not a hair of your head shall perish.
Bible in Basic English (BBE)
But not a hair of your head will come to destruction.
Darby Translation (DBY)
And a hair of your head shall in no wise perish.
Webster's Bible (WBS)
But there shall not a hair of your head perish.
Young's Literal Translation (YLT)
and a hair out of your head shall not perish;

Read in context

  1. 16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
  2. 17ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
  3. 18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
  4. 19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
  5. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
Read all of Luke 21

Cross references

Luke 21:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.