Skip to content
ThuthiThuthiThuthi
Luke · chapter 21 · verse 19

Luke 21:19 in Kannada

ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

Neevu nimma sahaneyinda nimma praanagalannu ulisikollutteeri. 20aadare sainyagalu yeroosale mannu muttige haakuvadannu neevu noduvaaga adu haalaaguva kaalavu saviాpiside endu tilidukolliri.

Luke 21:19 in English

King James Version (KJV)
In your patience possess ye your souls.
World English Bible (WEB)
“By your endurance you will win your lives.
American Standard Version (ASV)
In your patience ye shall win your souls.
Bible in Basic English (BBE)
By going through all these things, you will keep your lives.
Darby Translation (DBY)
By your patient endurance gain your souls.
Webster's Bible (WBS)
In your patience possess ye your souls.
Young's Literal Translation (YLT)
in your patience possess ye your souls.

Read in context

  1. 17ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
  2. 18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
  3. 19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
  4. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
  5. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
Read all of Luke 21

Cross references

Luke 21:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.