Luke · chapter 21 · verse 20
Luke 21:20 in Kannada
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
Aadare sainyagalu yeroosale mannu muttige haakuvadannu neevu noduvaaga adu haalaaguva kaalavu saviాpiside endu tilidukolliri.
Luke 21:20 in English
- King James Version (KJV)
- And when ye shall see Jerusalem compassed with armies, then know that the desolation thereof is nigh.
- World English Bible (WEB)
- “But when you see Jerusalem surrounded by armies, then know that its desolation is at hand.
- American Standard Version (ASV)
- But when ye see Jerusalem compassed with armies, then know that her desolation is at hand.
- Bible in Basic English (BBE)
- But when you see armies all round about Jerusalem, then be certain that her destruction is near.
- Darby Translation (DBY)
- But when ye see Jerusalem encompassed with armies, then know that its desolation is drawn nigh.
- Webster's Bible (WBS)
- And when ye shall see Jerusalem compassed with armies, then know that its desolation is nigh.
- Young's Literal Translation (YLT)
- 'And when ye may see Jerusalem surrounded by encampments, then know that come nigh did her desolation;
Read in context
- 18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
- 19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
- 22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
Cross references
- Luke 19:43 ಲೂಕನು 19:43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Luke 21:7 ಲೂಕನು 21:7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.