Skip to content
ThuthiThuthiThuthi
Luke · chapter 21 · verse 22

Luke 21:22 in Kannada

ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.

Barediruvavugalellavoo neraveruvante ivu muyyiteerisuva divasagalaagive.

Luke 21:22 in English

King James Version (KJV)
For these be the days of vengeance, that all things which are written may be fulfilled.
World English Bible (WEB)
For these are days of vengeance, that all things which are written may be fulfilled.
American Standard Version (ASV)
For these are days of vengeance, that all things which are written may be fulfilled.
Bible in Basic English (BBE)
For these are the days of punishment, in which all the things in the Writings will be put into effect.
Darby Translation (DBY)
for these are days of avenging, that all the things that are written may be accomplished.
Webster's Bible (WBS)
For these are the days of vengeance, that all things which are written may be fulfilled.
Young's Literal Translation (YLT)
because these are days of vengeance, to fulfil all things that have been written.

Read in context

  1. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
  2. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
  3. 22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
  4. 23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
  5. 24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
Read all of Luke 21

Cross references

Luke 21:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.