Skip to content
ThuthiThuthiThuthi
Luke · chapter 21 · verse 26

Luke 21:26 in Kannada

ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

Aakaashada shaktigalu kadalisalpaduvadarinda manushyaru bhayahididavaraagi lokakke enu sambhavisuvado endu edurunoduttaa praanahodantaaguvaru.

Luke 21:26 in English

King James Version (KJV)
Men’s hearts failing them for fear, and for looking after those things which are coming on the earth: for the powers of heaven shall be shaken.
World English Bible (WEB)
men fainting for fear and for expectation of the things which are coming on the world, for the powers of the heavens will be shaken.
American Standard Version (ASV)
men fainting for fear, and for expectation of the things which are coming on the world: for the powers of the heavens shall be shaken.
Bible in Basic English (BBE)
Men's strength will go from them in fear and in waiting for the things which are coming on the earth; for the powers of the heavens will be moved.
Darby Translation (DBY)
men ready to die through fear and expectation of what is coming on the habitable earth, for the powers of the heavens shall be shaken.
Webster's Bible (WBS)
Men's hearts failing them for fear, and for apprehension of those things which are coming on the earth: for the powers of heaven shall be shaken.
Young's Literal Translation (YLT)
men fainting at heart from fear, and expectation of the things coming on the world, for the powers of the heavens shall be shaken.

Read in context

  1. 24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
  2. 25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
  3. 26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
  4. 27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
  5. 28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
Read all of Luke 21

Cross references

Luke 21:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.