Luke · chapter 21 · verse 27
Luke 21:27 in Kannada
ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
Aaga manushyaku maaranu baladindaloo mahaa mahime yindaloo koodidavanaagi meghadalli baruvadannu avaru kaanuvaru;
Luke 21:27 in English
- King James Version (KJV)
- And then shall they see the Son of man coming in a cloud with power and great glory.
- World English Bible (WEB)
- Then they will see the Son of Man coming in a cloud with power and great glory.
- American Standard Version (ASV)
- And then shall they see the Son of man coming in a cloud with power and great glory.
- Bible in Basic English (BBE)
- And then they will see the Son of man coming in a cloud, with power and great glory.
- Darby Translation (DBY)
- And then shall they see the Son of man coming in a cloud with power and great glory.
- Webster's Bible (WBS)
- And then shall they see the Son of man coming in a cloud, with power and great glory.
- Young's Literal Translation (YLT)
- 'And then they shall see the Son of Man, coming in a cloud, with power and much glory;
Read in context
- 25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- 26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- 27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- 28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- 29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
Cross references
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- Daniel 7:13 ದಾನಿಯೇಲನು 7:13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Acts 1:9–11 ಅಪೊಸ್ತಲರ ಕೃತ್ಯಗಳು 1:9–11ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು. ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು. ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- Matthew 16:27–28 ಮತ್ತಾಯನು 16:27–28ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Revelation 14:14 ಪ್ರಕಟನೆ 14:14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.