Luke · chapter 21 · verse 28
Luke 21:28 in Kannada
ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
Aadare ee sangatigalu sambhavisuvadakke praarambhisidaaga melakke nodiri; nimma talegalannu ettiri; yaakandare nimma vimochaneyu saviాpavaagide andanu.
Luke 21:28 in English
- King James Version (KJV)
- And when these things begin to come to pass, then look up, and lift up your heads; for your redemption draweth nigh.
- World English Bible (WEB)
- But when these things begin to happen, look up and lift up your heads, because your redemption is near.”
- American Standard Version (ASV)
- But when these things begin to come to pass, look up, and lift up your heads; because your redemption draweth nigh.
- Bible in Basic English (BBE)
- But when these things come about, let your heads be lifted up, because your salvation is near.
- Darby Translation (DBY)
- But when these things begin to come to pass, look up and lift up your heads, because your redemption draws nigh.
- Webster's Bible (WBS)
- And when these things begin to come to pass, then look up, and lift up your heads: for your redemption draweth nigh.
- Young's Literal Translation (YLT)
- and these things beginning to happen bend yourselves back, and lift up your heads, because your redemption doth draw nigh.'
Read in context
- 26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- 27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- 28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- 29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
- 30ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
Cross references
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- Isaiah 60:1–2 ಯೆಶಾಯ 60:1–2ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Isaiah 12:1–3 ಯೆಶಾಯ 12:1–3ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Romans 8:19 ರೋಮಾಪುರದವರಿಗೆ 8:19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Psalm 98:5–9 ಕೀರ್ತನೆಗಳು 98:5–9ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Isaiah 25:8–9 ಯೆಶಾಯ 25:8–9ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ. ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Ephesians 1:14 ಎಫೆಸದವರಿಗೆ 1:14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.