Skip to content
ThuthiThuthiThuthi
Luke · chapter 21 · verse 29

Luke 21:29 in Kannada

ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;

Aatanu avarige ondu saamyakottu helidde nandare--anjoorada maravannu mattu ellaa maragalannu nodiri;

Luke 21:29 in English

King James Version (KJV)
And he spake to them a parable; Behold the fig tree, and all the trees;
World English Bible (WEB)
He told them a parable. “See the fig tree and all the trees.
American Standard Version (ASV)
And he spake to them a parable: Behold the fig tree, and all the trees:
Bible in Basic English (BBE)
And he made a story for them: See the fig-tree, and all the trees;
Darby Translation (DBY)
And he spoke a parable to them: Behold the fig-tree and all the trees;
Webster's Bible (WBS)
And he spoke to them a parable; Behold the fig-tree, and all the trees;
Young's Literal Translation (YLT)
And he spake a simile to them: 'See the fig-tree, and all the trees,

Read in context

  1. 27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
  2. 28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
  3. 29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
  4. 30ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
  5. 31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
Read all of Luke 21

Cross references

Original words (Greek)

Luke 21:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.