Luke · chapter 21 · verse 32
Luke 21:32 in Kannada
ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Ellavugalu neraveruva varege ee santatiyu alidu hoguvadillavendu naanu nimage nijavaagi heluttene.
Luke 21:32 in English
- King James Version (KJV)
- Verily I say unto you, This generation shall not pass away, till all be fulfilled.
- World English Bible (WEB)
- Most certainly I tell you, this generation will not pass away until all things are accomplished.
- American Standard Version (ASV)
- Verily I say unto you, This generation shall not pass away, till all things be accomplished.
- Bible in Basic English (BBE)
- Truly I say to you, This generation will not come to an end till all things are complete.
- Darby Translation (DBY)
- Verily I say unto you, that this generation shall in no wise pass away until all come to pass.
- Webster's Bible (WBS)
- Verily I say to you, This generation shall not pass away, till all be fulfilled.
- Young's Literal Translation (YLT)
- verily I say to you — This generation may not pass away till all may have come to pass;
Read in context
- 30ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
- 31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
- 32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
Cross references
- Matthew 24:34 ಮತ್ತಾಯನು 24:34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Mark 13:30 ಮಾರ್ಕನು 13:30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 23:36 ಮತ್ತಾಯನು 23:36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Luke 11:50–51 ಲೂಕನು 11:50–51ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.